ಸಂಬಂಧಿಕರ ಮನೆಗೆ ಬಂದಿದ್ದ ಮೂವರು ಮಕ್ಕಳು ವಿದ್ಯುತ್ ಶಾಕ್ ನಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಮದುವೆಯ ಬಳಿಕ ಪೋಷಕರ ಜೊತೆಗೆ ಸಂಬಂಧಿಕರೊಬ್ಬರ ಮನೆಗೆ ತೆರಳಿದ್ದರು. ಅಲ್ಲಿ ಮಕ್ಕಳು ಆಟವಾಡುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಗಾಯಗೊಂಡಿದ್ದಾರೆ. ವಿದ್ಯುತ್ ಕಂಬಕ್ಕೆ ಅಳವಡಿಸಿರುವ ತಂತಿ ತಗುಲಿ ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

