Breaking News

ಮಡಿಕೇರಿ :ಯುವಕರಿಗೆ ಲಾಂಗ್ ತೋರಿಸಿ ಬೆದರಿಕೆ ಹಾಕಿದ್ದ ಎಸ್‌ಐ, ಎಎಸ್‌ಐ ಅಮಾನತು!

ಕೊಡಗು ಜಿಲ್ಲೆ ಸುಂಟಿಕೊಪ್ಪದಲ್ಲಿ ಮಫ್ತಿಯಲ್ಲಿ ಬಂದು ಲಾಂಗ್ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐ ಮತ್ತು ಎಎಸ್‌ಐ ಅವರನ್ನು ಅಮಾನತು ಮಾಡಲಾಗಿದೆ.ತಪ್ಪು ಮಾಡದೆ ಇದ್ದರೂ ಖಾಲಿ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದು ಶಂಕಾಸ್ಪದವಾಗಿದ್ದ ಕಾರಣ ಯುವಕರು ನೇರವಾಗಿ ಜಿಲ್ಲಾ ಪೊಲೀಸ್ ಅಧಿಕಾರಿನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಈ ಬಗ್ಗೆ ಎಸ್ಪಿ ತನಿಖೆಗೆ ಆದೇಶಿಸಿದ್ದು, ತೀರ್ಥಕುಮಾರ್ ದೂರವಾಣಿ ಮೂಲಕ ನಡೆದ ಘಟನೆ ಹಾಗೂ ಪಡೆದುಕೊಂಡ ಹಣದ ಬಗ್ಗೆ ಮಾತನಾಡಿರುವ ಆಡಿಯೋ ಇದ್ದು, ತನಿಖಾಧಿಕಾರಿ ನೀಡಿದ ವರದಿ ಅನ್ವಯ ಇನ್ಸ್ಪೆಕ್ಟರ್ ಜಗದೀಶ್ ಮತ್ತು ಎಎಸ್‌ಐ ತೀರ್ಥಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

Share News

About BigTv News

Check Also

ಅಕ್ರಮ ಕೊಜೆ ಮಣ್ಣು ಸಾಗಾಟದ ಟಿಪ್ಪರ್‌ ಢಿಕ್ಕಿ, ವಿದ್ಯಾರ್ಥಿಗಳು ಗಂಭೀರ : ಅಜಿತ್‌ ಶೆಟ್ಟಿ ಯಾಳಹಕ್ಲು ಸೇರಿ 3 ಮಂದಿ ಅರೆಸ್ಟ್‌

ಉಡುಪಿ: ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಅಕ್ಟೋಬರ್ 30ರಂದು ಎರಡು ಟಿಪ್ಪರ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಇಬ್ಬರು …

Leave a Reply

Your email address will not be published. Required fields are marked *