Breaking News

ಮೈಸೂರು : ಮುಂದಿನ ಬಲಿ ನೀನೇ – ಪುನೀತ್‌ ಕೆರೆಹಳ್ಳಿಗೆ ಜೀವ ಬೆದರಿಕೆ!

ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪುನೀತ್ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆಯೊಂದು ಬಂದಿರುವ ಘಟನೆ ಬೆಳಕಿಗೆ ಬಂದಿದ್ದು, ಇದೀಗ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಉದಯಗಿರಿ ನಿವಾಸಿ ಅಕ್ರಮ್ ಖಾನ್ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಆರೋಪಿಯ ಬಂಧನಕ್ಕೆ ಬಲೆಬೀಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *