ಪ್ರಿಯಕರನ ಜೊತೆಗೂಡಿ ಪತ್ನಿಯೇ ಪತಿಯ ಕಥೆಯನ್ನು ಮುಗಿಸಿ ನಂತರ ಆತನ ದೇಹವನ್ನು ಆರು ತುಂಡುಗಳನ್ನಾಗಿ ಕತ್ತರಿಸಿ ಎಸೆದಿದ್ದಾರೆ. ಮೃತ ಮಾಜಿ ಸೈನಿಕನನ್ನು ದೇವೇಂದ್ರ ಕುಮಾರ್ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಮಾಯಾದೇವಿ ಮತ್ತು ಆಕೆಯ ಪ್ರಿಯಕರ ಅನಿಲ್ ಯಾವ್ ಹಂತಕರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಯಾದೇವಿ, ಅನಿಲ್ ಕುಮಾರ್ ಹಾಗೂ ಇವರ ಈ ಕೃತ್ಯಕ್ಕೆ ಸಹಕರಿಸಿದ ಸತೀಶ್ ಯಾದವ್ ಮತ್ತು ಮಿಥಿಲೇಶ್‌ನನ್ನು ಅರೆಸ್ಟ್ ಮಾಡಲಾಗಿದೆ.ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿರುವ ಆರೋಪಿಗಳು ದೇವೇಂದ್ರರವರ ತಲೆಯನ್ನು ಘಾಘರಾ ನದಿಯಲ್ಲಿ ಎಸೆದಿರುವುದಾಗಿ ತಿಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೋಲಿಸರ ಎನ್‌ಕೌಂಟರ್ ಪಕ್ರಿಯೆಯಲ್ಲಿ ಅನಿಲ್ ಯಾದವ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಯಿತು. ಈ ಸಂದರ್ಭದಲ್ಲಿ ಅನಿಲ್ ಕಾಲಿಗೆ ಗುಂಡು ಹಾರಿಸಲಾಯಿತು
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

