Breaking News

ರಸ್ತೆಗೆ ಬಿದ್ದ ಯುವತಿಯ ಮೇಲೆ ಹರಿದ ಕಾರು; ಯುವತಿ ಸ್ಥಳದಲ್ಲಿ ಸಾವು!!

ಸ್ಕೂಟರ್​ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದ ಯುವತಿಯ ಮೇಲೆ ಕಾರು ಹರಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ವಿದ್ಯಾರ್ಥಿನಿ ದೇವತಾ ಸ್ಕೂಟರ್​ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದಿದ್ದಾಳೆ. ಇದೇ ವೇಳೆ ಎದುರಿನಿಂದ ಬಂದ ಕಾರು ಆಕೆಯ ಮೇಲೆ ಹರಿದು ಹೋಗಿದೆ. ಪರಿಣಾಮ ವಿದ್ಯಾರ್ಥಿನಿ ಧರಿಸಿದ್ದ ಹೆಲ್ಮೆಟ್ ಬೇರ್ಪಟ್ಟಿದ್ದರಿಂದ ಯುವತಿ ಸ್ಥಳದಲ್ಲೇ ಉಸಿರು ನಿಲ್ಲಿಸಿದ್ದಾಳೆ

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *