Breaking News

ಹೊಸನಗರ: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಜೋಳ ತುಂಬಿದ ಲಾರಿ,ಚಾಲಕ ಪಾರು!

ಹುಲಿಕಲ್ ಹೆದ್ದಾರಿ ಬಳಿ ಟೆನ್ ವ್ಹೀಲ್ ಲಾರಿಯೊಂದು ಚಾಲಕನ‌ ನಿಯಂತ್ರಣ ತಪ್ಪಿ‌ ನದಿಯಲ್ಲಿ ಬಿದ್ದು ನೀರಿನಲ್ಲಿ ಮುಳುಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ನದಿಗೆ ಬಿದ್ದಿದೆ.ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *