Breaking News

ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಳದ ಲೊಕೇಶನ್ ಕಳಿಸಿ ಬಾವಿಗೆ ಹಾರಿ ಆತ್ಮಹತ್ಯೆ!!

ಬುಧವಾರ ಕಲ್ಲಹಳ್ಳಿ ತಾಮಸಂದ್ರ ಬಳಿ ಇರುವ ರೈತರೊಬ್ಬರ ಜಮೀನಿನ ಬಾವಿ ಬಳಿಗೆ ಹೋಗಿ ಲೋಕಶನ್‌ ಪೋಷಕರಿಗೆ ಕಳುಹಿಸಿ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆ ಕಲ್ಲಹಳ್ಳಿ ತಾಮಸಂದ್ರ ಬಳಿ ಬುಧವಾರ ನಡೆದಿದೆ.ಉಯ್ಯಂಬಳ್ಳಿ ಹೋಬಳಿ ನಲ್ಲಹಳ್ಳಿ ಮನೋಜ್ (26) ಮೃತ ಯುವಕ.ಮೃತ ಮನೋಜ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *