Breaking News
Oplus_131072

ಮೈಸೂರು: ಆಕಸ್ಮಿಕ ಬೆಂಕಿಯಿಂದ ಸುಟ್ಟು ಕರಕಲಾದ 3 ಮನೆಗಳು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ!

ಮೈಸೂರಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಆಕಸ್ಮಿಕ ಬೆಂಕಿಯಿಂದ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ತಾಲೂಕಿನ ಬೋರೆ ಆನಂದೂರಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ,ಮನೆಯಲ್ಲಿ ಯಾರು ಇಲ್ಲದಿದ್ದ ರಿಂದ ಭಾರಿ ಅನಾಹುತ ಒಂದು ತಪ್ಪಿದೆ.ಶನಿವಾರೆಗೌಡ, ವೆಂಕಟೇಶ್ ಗೌಡ ಹಾಗು ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮೂರು ಮನೆಗಳಲ್ಲಿ ಇದ್ದಂತಹ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಆಗಮಿಸಿ ಅಭಿಷಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *