Breaking News

ಆಂಧ್ರಪ್ರದೇಶ: ಬಾವಿಗೆ ಬಿದ್ದ ಕಾರು, ಕರ್ನಾಟಕದ ಮೂವರು ದುರ್ಮಣ!!

ಅಡುಗೆ ಕೆಲಸಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದರು. ಆ ವೇಳೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿಯ ಬಾವಿಗೆ ಕಾರು ಬಿದ್ದಿದೆ. ಪಿಲೇರು ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ಸಂಭವಿಸಿದೆ.ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಚಿಂತಾಮಣಿ ಮೂಲಕ ಐವರು ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರು ಬಚಾವ್ ಆಗಿದ್ದಾರೆ.ಬಾವಿ ಆಳವಾಗಿದ್ದರಿಂದ ಕಾರೊನೊಳಗೆ ಮೂವರು ಮೃತಪಟ್ಟಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸ್ಥಳೀಯರು, ಪೊಲೀಸರು ಸೇರಿ ಬಾವಿಯಲ್ಲಿ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತಿದರು.ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಮೃತರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *