Breaking News

ಧರ್ಮಸ್ಥಳ: ಏರೋಸ್ಪೇಸ್ ನ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು!

ಕಳೆದ ಆರು ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಕಾರ್ಯನಿರ್ವಹಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯವತಿಯೊಬ್ಬಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಷ್ಟೇ ಅಲ್ಲದೆ, ಉದ್ಯೋಗಕ್ಕಾಗಿ ಜಪಾನ್ ಗೆ ತೆರಳಲು ಪ್ಲಾನ್ ಮಾಡಿದ್ದಳು. ಹೀಗಾಗಿ ಕಾಲೇಜಿನಲ್ಲಿ ಸರ್ಟಿಫಿಕೇಟ್ ತೆಗೆದುಕೊಂಡು ಮನೆಗೆ ಕರೆ ಮಾಡಿದ್ದರು, ಇದಾದ ಬಳಿಕ ಆಕಾಂಕ್ಷಾ ಯಾರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದೀಗ ಯುವತಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಲಂಧರ್ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದು, ನನ್ನ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಮೃತಳ ತಂದೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *