ಆಂಧ್ರಪ್ರದೇಶ ಪ್ರವಾಸಕ್ಕೆ ಹೋಗಿದ್ದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನವೀನ್, ಸಂತೋಷ್, ಲೋಕೇಶ್ ಭಾನುವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಮಂತ್ರಾಲಯದ ನಂತರ ಶ್ರೀಶೈಲಕ್ಕೆ ಹೋಗುವ ವೇಳೆ ಕರ್ನೂಲ್ ಬಳಿ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿದೆ.ತೀವ್ರವಾಗಿ ಗಾಯಗೊಂಡಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದವರಿಗೆ ಗಾಯಗಳಾಗಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

