ಗಂಡನ ಕಿರುಕುಳದಿಂದ ನೊಂದು ಕಾಲುವೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದ ಮಹಿಳೆಯರನ್ನು ರಕ್ಷಿಸಲು ಕಾಲುವೆಗೆ ಹಾರಿದ್ದ ಪೊಲೀಸ್ ಕಾನ್ಸ್ಟೆಬಲ್ ಪ್ರಾಣ ಕಳೆದುಕೊಂಡಿದ್ದು, ಮಹಿಳೆ ಸುರಕ್ಷಿತವಾಗಿ ಹೊರಬಂದಿದ್ದಾಳೆ. ಈ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.ನೀರಿಗೆ ಹಾರಿದ ತಕ್ಷಣ ಅಲ್ಲಿ ಓಡಾಡುತ್ತಿದ್ದ ಜನರ ಪೈಕಿ ಕೆಲವರು ಕೂಡ ಕಾಲುವೆಗೆ ಜಿಗಿದು ಮಹಿಳೆಯನ್ನು ರಕ್ಷಿಸಿದ್ದಾರೆ. ಕೂಡಲೇ ತೋಮರ್ ಅವರನ್ನು ಹೊರಗೆ ಕರೆತಂದು ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

