ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ 3 ಕಾರುಗಳು ಮತ್ತು ಒಂದು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿರುವಂತಹ ಘಟನೆ ನಡೆದಿದೆ.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದಿಂದ ಅರ್ಧ ಕಿಲೋ ಮೀಟರ್ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

