Breaking News

ಬೆಳಗಾವಿ :ಪತ್ನಿಯನ್ನು ಕೊಂದು ಅಪಘಾತದಲ್ಲಿ ಸಾವೆಂದು ಕಥೆ ಕಟ್ಟಿದ್ದ ಪತಿ, ಅತ್ತೆ-ಮಾವ ಅರೆಸ್ಟ್!!

ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನೇ ಹತ್ಯೆಗೈದ ಪತಿ ಮಹಾಶಯ ಬೈಕ್ ಅಪಘಾತದಲ್ಲಿ ಹೆಂಡತಿ ಸಾವನ್ನಪ್ಪಿದ್ದಾಳೆ ಎಂದು ನಾಟಕವಾಡಿದ್ದ. ಈ ಕೃತ್ಯಕ್ಕೆ ಆತನ ತಂದೆ-ತಾಯಿಯೂ ಸಾಥ್ ನೀಡಿದ್ದಾರೆ. ಇದೀಗ ಅಥಣಿ ಪೊಲೀಸರು ಪತಿ, ಅತ್ತೆ-ಮಾವ ಮೂವರನ್ನೂ ಬಂಧಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಮಹಿಳೆಯ ಪತಿ ಸಂತೋಷ್, ಮಾವ ಕಾಮಣ್ಣ ಹಾಗೂ ಅತ್ತೆ ಜಯಶ್ರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ರೇಣುಕಾಳನ್ನು ತಾವೇ ಕೊಲೆ ಮಾಡಿ ಕಥೆ ಕಟ್ಟಿದ್ದಾಗಿ ಬಾಯ್ಬಿಟ್ಟಿದ್ದಾರೆ. ಮೂವರನ್ನು ಬಂಧಿಸಿರುವ ಅಥಣಿ ಪೊಲೀಸರು ಹೆಚ್ಚಿನ ತನಿಖೆ ನಡೆಸಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *