Breaking News

ಧಾರವಾಡ :ಬೈಕ್‌ ಓಡಿಸುವಾಗ ಹೃದಯಾಘಾತ, ಓರ್ವ ವ್ಯಕ್ತಿ ಸಾವು!

ಧಾರವಾಡ ಬೈಕ್ ಮೆಲೆ ಹೋಗುವಾಗ ವ್ಯಕ್ತಿಯೊಬ್ಬನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಸ್ಥಳಿಯ ಜನರು ಧಾರವಾಡ ಗ್ರಾಮೀಣ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಧಾರವಾಡ ಗ್ರಾಮೀಣ ಪೋಲಿಸರು ಮಾಹಿತಿಯನ್ನ ಪಡೆದುಕೊಂಡು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *