Breaking News

ಕೊಪ್ಪಳ :ತುಂಗಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು!

ಕೊಪ್ಪಳದ ಗಂಗಾವತಿ ತಾಲೂಕಿನ ಚಿಕ್ಕ ಜಂತಕಲ್ ಬಳಿಯ ತುಂಗಭದ್ರಾ ನದಿಯಲ್ಲಿ ಬಾಲಕರು ಈಜಲು ಹೋಗಿದ್ದಾರೆ.ಈ ವೇಳೆ ನದಿ ನೀರಿನ ಸೆಳೆತ ಹೆಚ್ಚಾದ್ದರಿಂದ ಬಾಲಕರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ರಕ್ಷಣಾ ಸಿಬ್ಬಂದಿ ಈಗಾಗಲೇ ಪವನ್ ಮೃತದೇಹವನ್ನು ಹೊರತೆಗೆದಿದ್ದಾರೆ. ಗೌತಮ್ ಮೃತ ದೇಹಕ್ಕಾಗಿ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ.ಗೌತಮ್ (15) ಹಾಗೂ ಪವನ್(14) ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *