ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಿತ್ತನಗಳ್ಳಿ ಗ್ರಾಮದಲ್ಲಿ ಮನೆ ಮುಂದೆ ಕಟ್ಟಿದ್ದ ಹಸುಗಳು ಕಳ್ಳತನವಾಗಿವೆ. ಗ್ರಾಮದ ಕೃಷ್ಣಪ್ಪ ಎಂಬುವರಿಗೆ ಸೇರಿದ 12 ಹಸುಗಳಲ್ಲಿ ಮೂರು ಹಸುಗಳನ್ನು ಕದಿಯಲಾಗಿದೆ. ಈ ಮೂರು ಹಸುಗಳಲ್ಲಿ, ಒಂದು ಹಸು ಇನ್ನೇರಡು ತಿಂಗಳಲ್ಲಿ ಕರು ಹಾಕುತ್ತಿತ್ತು. ಇನ್ನೆರಡು ಹಸುಗಳಿಂದ ಮನೆ ನಡೆಸುವಷ್ಟು ಆದಾಯ ಬರುತ್ತಿತ್ತು. ಇತಂಹ ಹಸುಗಳನ್ನು ಖತರ್ನಾಕ್ ಕಳ್ಳರು ಕದ್ದಿದ್ದಾರೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

