ಮಹಾರಾಷ್ಟ್ರದ ಮುಂಬೈನ ಮಲಾಡ್‌ನ ಮಾಲ್ವಾನಿ ಪ್ರದೇಶದಲ್ಲಿ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. ಗಂಡನಿಂದ ದೂರವಾಗಿದ್ದ ಮಹಿಳೆಯ ಎರಡು ವರ್ಷದ ಮಗಳ ಮೇಲೆ ಆಕೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೇ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ.ಈ ಆರೋಪದ ಮೇಲೆ ಪೊಲೀಸರು ಮಹಿಳೆ ಮತ್ತು ಆಕೆಯ 19 ವರ್ಷದ ಪ್ರಿಯಕರನನ್ನು ಬಂಧಿಸಿದ್ದಾರೆ. ತಾಯಿಯ ಮುಂದೆ ಆಕೆಯ ಎರಡು ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ 19 ವರ್ಷದ ಪ್ರಿಯಕರನನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆಕೆಯ ಪ್ರಿಯಕರನು ಮಗುವಿನ ಮೇಲೆ ಅತ್ಯಾಚಾರ ಮಾಡಿದ ನಂತರ ಕೊಂದಿದ್ದಾನೆ. ಈ ಘಟನೆ ಮುಂಬೈನ ಮಾಲ್ವಾನಿ ಪ್ರದೇಶದಲ್ಲಿ ನಡೆದಿದೆ.ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಹಲವು ವಿಭಾಗಗಳ ಅಡಿಯಲ್ಲಿ ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

