ಜಿಲ್ಲೆಯ ವಿವಿಧೆಡೆ ಭಾನುವಾರ ತಡ ರಾತ್ರಿ ಹಾಗೂ ಸೋಮವಾರ ಸಂಜೆ ಸಾಧಾರಣ ಮಳೆಯಾಗಿದೆ. ಭಾನುವಾರ ರಾತ್ರಿ ಲಿಂಗಸುಗೂರು ತಾಲ್ಲೂಕಿನ ಜಾಂತಾಪೂರ ಗ್ರಾಮದಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು ಅಮರಗುಂಡಪ್ಪ ತಿಪ್ಪಣ್ಣ ಅವರ ಎತ್ತು ಸಾವನ್ನಪ್ಪಿದೆ.ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಹೊರವಲಯದಲ್ಲಿ ಸೋಮವಾರ ಸಿಡಿಲು ಬಡಿದು ಕುರಿಗಾಹಿ ಹನುಮಗೌಡ ನಾಯಕ (16) ಸ್ಥಳದಲ್ಲೇ ಮೃತಪಟ್ಟಿದ್ದಾನೆ
bigtvnews | Hubli Dharwad News | Kannada News | Karnataka News Hubli News | News In Hubli | Local news

