Breaking News

ಮಣಿಪಾಲ : ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ!

ಮಣಿಪಾಲದ ಸ್ಕೂಲ್ ಆಫ್ ಕಾಮರ್ಸ್ ಎಕೊನೋಮಿಕ್ ಅಕಾಡೆಮಿ ವಿದ್ಯಾರ್ಥಿ ಯೊಬ್ಬ ಅನುತ್ತೀರ್ಣಗೊಂಡ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.ಮೊದಲ ವರ್ಷದ ಸೆಕೆಂಡ್ ಸೆಮಿಸ್ಟರ್‌ನಲ್ಲಿ 4 ವಿಷಯ ಗಳಲ್ಲಿ ಅನುತ್ತೀರ್ಣಗೊಂಡ ವಿಚಾರದಲ್ಲಿ ಮನನೊಂದು ಮೇ 12ರಂದು ರಾತ್ರಿಯಿಂದ ಮೇ 18ರ ಬೆಳಗಿನ ಮಧ್ಯಾವಧಿಯಲ್ಲಿ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತದೇಹವು ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *