Breaking News

ಪ್ರವಾಸ ಹೋಗಿ ಅಪಘಾತಕ್ಕೆ ಕೆಂಕೆರೆಯ ಮೂವರು ಸಾವು!

ತುಮಕೂರು ಜಿಲ್ಲೆಯ ಮೂವರು ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಕರ್ನೂಲ್ ಬಳಿ ನಡೆದಿದೆ.ಕರ್ನೂಲ್ ಬಳಿ ನಿಯಂತ್ರಣ ತಪ್ಪಿದ ಪ್ರವಾಸಿಗರಿದ್ದ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಅನಾಹುತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮೂವರು ಮೃತಪಟ್ಟರೇ, ಉಳಿದ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆಯ ನವೀನ್, ಸಂತೋಷ್, ಲೋಕೇಶ್ ಎಂದು ಗುರುತಿಸಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *