ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಯುವಕರಿಂದ ಸುಮಾರು ₹1. 82 ಕೋಟಿಗೂ ಅಧಿಕ ಹಣವನ್ನು ಪಡೆದು ವಂಚಿಸಿದ ಪ್ರಕರಣದ ಅರೋಪಿಯನ್ನು ಇಲ್ಲಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮುಂಬೈ ನಿವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್ ಬಂಧಿತ ಆರೋಪಿ.ಹೆಚ್ಚಿನ ತನಿಖೆ ಸಲುವಾಗಿ ಅರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ತವಾಲ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

