Breaking News

ಬೆಳಗಾವಿ : ಮದವೇರಿದ ಆನೆ ಓಡಾಟ ನಡೆಸಿದ್ದು, ಕಾರು ಉಡೀಸ್!!

ಮದವೇರಿದ ಆನೆಯೊಂದು ಮನೆಯೊಂದರ ಸಮೀಪ ಓಡಾಟ ನಡೆಸಿದ್ದು, ಈ ವೇಳೆ ಮನೆ ಆವರಣದಲ್ಲಿದ್ದ ಕಾರನ್ನು ಹಾನಿಗೊಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಆನೆ ದಾಳಿಗೆ ಸಿಕ್ಕ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಪ್ರಯೋಜನಕ್ಕೆ ಬಾರದಂತಾಗಿದೆ.ಇನ್ನು ಇಷಕ್ಕೆ ಸುಮ್ಮನಾಗದ ಗಜರಾಜ ಎರಡು‌ ನೀರಿನ ಟ್ಯಾಂಕುಗಳನ್ನು ಕೂಡ ಒಡೆದು ಹಾಕಿದೆ. ತಡರಾತ್ರಿ 1:30 ರ ಸುಮಾರಿಗೆ ಈ ಘಟನೆ ನಡೆದಿದ್ದು ಆನೆಯ ಹಾವಳಿ ಕಂಡು ಗ್ರಾಮದ ಜನ ಭಯಭೀತರಾಗಿದ್ದಾರೆ.ಹೀಗಾಗಿ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳುನ್ನು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *