Breaking News

ರಾಯಚೂರು : ಊರಿಗೆ ಬಂದಿದ್ದ ಯೋಧನ ಮೇಲೆ ಮಚ್ಚಿನಿಂದ ಹಲ್ಲೆ!

ಜಮೀನು ವ್ಯಾಜ್ಯ ಅತಿರೇಕಕ್ಕೆ ಹೋದ ಪರಿಣಾಮ CRPF ಯೋಧನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿ ಉದ್ಧಟತನ ಮೆರೆದಿದ್ದಾರೆ. ರಾಯಚೂರಿನ ಲಿಂಗಸುಗೂರಿನ ಕಸಬಾದಲ್ಲಿ ನಡೆದಿದೆ.ಹಲ್ಲೆಗೊಳಗಾಗ ಯೋಧನನ್ನು ಕಸಬಾ ಲಿಂಗಸುಗೂರು ಗ್ರಾಮದ ಸಿಆರ್‌ಪಿಎಫ್ ಎಎಸ್‌ಐ ಚನ್ನಬಸಪ್ಪ ಎಂದು ಗುರುತಿಸಲಾಗಿದೆ.ಸದ್ಯ ಗಾಯಾಳು ಯೋಧನನ್ನ ಲಿಂಗಸುಗೂರಿನ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *