Breaking News

ಹುಣಸೂರು :ಗ್ಯಾಸ್ ಸೋರಿಕೆಯಿಂದ ಗಾಯಗೊಂಡಿದ್ದ ಇಬ್ಬರು ಮಹಿಳೆಯರ ಸಾವು!

ದಿನಗಳ ಹಿಂದೆ ನಗರದ ಕಲ್ಕುಣಿಕೆ ಬಡಾವಣೆಯ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಬದಲಾಯಿಸುವ ವೇಳೆ ಬೆಂಕಿ ತಗುಲಿ ತೀವ್ರ ಗಾಯಗೊಂಡಿದ್ದ ಐವರ ಪೈಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.ಹುಣಸೂರಿನ ಕಾವೇರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎರಡು ದಿನಗಳ ಕಾಲ ಚಿಕಿತ್ಸೆ ಪಡೆದ ನಂತರ ಪ್ರಯೋಜನವಾಗದೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ವಿಭಾಗಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜ್ಯೋತಿ ಹಾಗೂ ನಾಗಮ್ಮ ಸಾವನ್ನಪ್ಪಿದ್ದಾರೆ.ನಿಂಗರಾಜ್, ರಾಣಿಯಮ್ಮ, ಶೀಲ ಸೇರಿದಂತೆ ಮೂವರು ಕೆ.ಆರ್.ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *