Breaking News

ಧಾರವಾಡ :ಹಸುವಿಗೆ ಸ್ನಾನ ಮಾಡಿಸಲು ಕೆರೆಗೆ ಹೋದ ಸಂದರ್ಭ ಸಿಡಿಲು ಬಡಿದು ಯುವಕ ಸಾವು!

ಆಕಳ ಮೈ ತೊಳೆಯಲು ಕೆರೆಗೆ ಹೋದ ಸಮಯದಲ್ಲಿ ಸಿಡಿಲು ಬಡಿದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಂಭವಿಸಿದೆ.ಮೈಲಾರಪ್ಪ ಬಸಪ್ಪ ಉಣಕಲ್ ಎಂಬಾತನೇ ಸಾವಿಗೀಡಾದ ದುರ್ಧೈವಿಯಾಗಿದ್ದು, ಮೂಲತಃ ಹಿರೇಹರಕುಣಿ ಗ್ರಾಮದವನೆಂದು ಗೊತ್ತಾಗಿದೆ.ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *