Breaking News

ದೇಶದಾದ್ಯಂತ ಬ್ಯಾಂಕ್‌ ಸಿಬ್ಬಂದಿಗೆ ಭಾಷಾ ಸಂವೇದನಾ ತರಬೇತಿ ನೀಡಿ, ಸಿಎಂ ಸಿದ್ದರಾಮಯ್ಯ ಆಗ್ರಹ!

ಆನೇಕಲ್‌ ತಾಲೂಕಿನ ಸೂರ್ಯ ನಗರದಲ್ಲಿರುವ ಎಸ್‌ ಬಿ ಐ ಶಾಖೆಯ ಮಹಿಳಾ ವ್ಯವಸ್ಥಾಪಕರೊಬ್ಬರು, ಇಲ್ಲಿರುವ ವರೆಗೆ ನಾನು ಕನ್ನಡ ಮಾತನಾಡುವುದಿಲ್ಲ ಎಂದು ಹೇಳಿದ್ದ ವೀಡಿಯೊ ವೈರಲ್ ಆಗಿತ್ತು.ಇದರಿಂದ ದೇಶದಾದ್ಯಂತ ಬ್ಯಾಂಕ್‌ ಸಿಬ್ಬಂದಿಗೆ ಸಾಂಸ್ಕೃತಿಕ ಮತ್ತು ಭಾಷಾ ಸಂವೇದನಾ ತರಬೇತಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ವಿತ್ತ ಸಚಿವರನ್ನು ಆಗ್ರಹಿಸಿದ್ದಾರೆ. ಎಲ್ಲಾ ಬ್ಯಾಂಕ್ ಉದ್ಯೋಗಿಗಳು, ಗ್ರಾಹಕರನ್ನು ಘನತೆಯಿಂದ ನಡೆಸಿಕೊಳ್ಳಬೇಕು . ಸ್ಥಳೀಯ ಭಾಷೆಯಲ್ಲಿ ಮಾತನಾಡಲು ಎಲ್ಲ ಪ್ರಯತ್ನಗಳನ್ನು ಮಾಡಬೇಕು” ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.ಸ್ಥಳೀಯ ಭಾಷೆಯನ್ನು ಗೌರವಿಸುವುದು ಎಂದರೆ ಜನರನ್ನು ಗೌರವಿಸುವುದು”, ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *