Breaking News

ಶಿರಸಿ: ಲೋಕಾಯುಕ್ತರ ಕಾರ್ಯಾಚರಣೆ, ಪ್ರಥಮ ದರ್ಜೆ ಲೆಕ್ಕಾಧಿಕಾರಿ ಬಂಧನ!

ಕಾರಿನ ಬಾಡಿಗೆ ಸಂಬಂಧ ಸಚಿನ ಕೋಡ್ಕಣಿ ಅವರಿಂದ 20 ಸಾವಿರ ರೂ. ಹಣ ಸ್ವೀಕರಿಸು ತ್ತಿದ್ದ ವೇಳೆ ಪ್ರಥಮ ದರ್ಜೆ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬುಧವಾರ ಬೆಳಿಗ್ಗೆ ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಸಂದರ್ಭ ಪ್ರಥಮ ದರ್ಜೆ ಲೆಕ್ಕಾಧಿಕಾರಿ ಸುರೇಶ ಬಿಳಗಿ ಅವರನ್ನು ವಶಕ್ಕೆ ಪಡೆಯಲಾಯಿತು.ಲೋಕಾಯುಕ್ತ ಇನ್ಸ್ಪೇಕ್ಟರ್ ವಿನಾಯಕ ಬಿಲ್ಲವ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಕಾರಿನ ಬಾಡಿಗೆ ಸಂಬಂಧ ಹಣ ಸ್ವೀಕರಿಸುತ್ತಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದ ಲೆಕ್ಕಾಧಿಕಾರಿ ಯನ್ನು ಬಂಧಿಸಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *