Breaking News

ಸಿಂಧನೂರು: ಅಧಿಕಾರಿಗಳ ದಾಳಿ, ಪಡಿತರ ಅಕ್ಕಿ ವಶ!

ಆಹಾರ ಇಲಾಖೆ ಅಧಿಕಾರಿಗಳು ನ್ಯಾಯಬೆಲೆ ಅಂಗಡಿ ಮುಂದೆ ಅಕ್ರಮವಾಗಿ ಅಕ್ಕಿ ಖರೀದಿ ಮಾಡುವವರ ಮೇಲೆ ದಾಳಿ ಮಾಡಿ ಪಡಿತರ ಅಕ್ಕಿ ವಶಪಡಿಸಿಕೊಂಡ ಘಟನೆ ಬುಧವಾರ ಬೆಳಿಗ್ಗೆ ನಗರದ ಪಿಡಬ್ಲ್ಯೂಡಿ ಕ್ಯಾಂಪ್‌ನಲ್ಲಿ ನಡೆದಿದೆ.ನಗರದ ಪಿಡಬ್ಲ್ಯೂಡಿ ಕ್ಯಾಂಪ್‌ನಲ್ಲಿ ಕೆ.ಗೋಪಾಲರಾವ್ ನ್ಯಾಯಬೆಲೆ ಅಂಗಡಿ ಸಂಖ್ಯೆ-134 ಮುಂದೆ ಅಕ್ರಮವಾಗಿ ಅಕ್ಕಿ ಖರೀದಿ ಮಾಡುವ ಕುರಿತು ಸಾರ್ವಜನಿಕರ ದೂರಿನ ಮೇರೆಗೆ ಬುಧವಾರ ಆಹಾರ ಇಲಾಖೆ ನಿರೀಕ್ಷಕ ಹನಮೇಶ ನಾಯಕ ದಿಢೀರನೇ ಭೇಟಿ ನೀಡಿ ಅಕ್ರಮವಾಗಿ ಖರೀದಿ ಮಾಡುತ್ತಿದ್ದವರಿಂದ ಪಡಿತರ ಅಕ್ಕಿ ವಶಪಡಿಸಿಕೊಂಡು ಇನ್ನು ಮುಂದೆ ಈ ರೀತಿ ಆಗದಂತೆ ಅಂಗಡಿ ಸಂಚಾಲಕರಿಗೆ ಎಚ್ಚರಿಕೆ ನೀಡಿದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *