Breaking News

ಕೊಪ್ಪಳ :ಮಲಗಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪತಿ.!

ಬೂದಗುಂಪ ಗ್ರಾಮದಲ್ಲಿ ಶಿವಪ್ಪ ಎಂಬಾತ ಕೊಡಲಿಯಿಂದ ಕೊಚ್ಚಿ ಪತ್ನಿ ಗಂಗಮ್ಮ ದೊಣ್ಣೆ (38) ಎಂಬುವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.ಶಿವಪ್ಪ ಪ್ರತಿನಿತ್ಯ ಪತಿ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಇದರಿಂದ ನಿತ್ಯ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು.ನಿನ್ನೆ ಜಗಳ ತಾರಕಕ್ಕೇರಿದ್ದು, ರೊಚ್ಚಿಗೆದ್ದ ಶಿವಪ್ಪ ಪತ್ನಿ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದು ಪರಾರಿ ಆಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *