Breaking News

ಹುಣಸೂರು : ಹೃದಯಾಘಾತದಿಂದ ಶಿಕ್ಷಕ ಕುಮಾರ್ ನಿಧನ!

ಹುಣಸೂರು ತಾಲೂಕಿನ ಗಾವಡಗೆರೆ ಪಬ್ಲಿಕ್ ಸ್ಕೂಲ್‌ನ ಪ್ರೌಢಶಾಲಾ ಶಿಕ್ಷಕ ಕುಮಾರ್(49) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರಿಗೆ ಪತ್ನಿ, ಇಬ್ಬರು ವೈದ್ಯ ಮಕ್ಕಳಿದ್ದಾರೆ.ಕುಮಾರ್‌ಗೆ ಎದೆನೋವು ಕಾಣಿಸಿಕೊಡಿದ್ದ ಅವರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಸ್ವಗ್ರಾಮ ತಾಲೂಕಿನ ಕಳ್ಳಿಕೊಪ್ಪಲಿನಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಿತು

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *