Breaking News

ಉಪ್ಪಿನಂಗಡಿ :ರಸ್ತೆಗೆ ಮಗುಚಿ ಬಿದ್ದ ಗ್ಯಾಸ್‌ ಟ್ಯಾಂಕರ್‌, ಚಾಲಕನಿಗೆ ಗಂಭೀರ ಗಾಯ!

ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಗ್ಯಾಸ್‌ ಟ್ಯಾಂಕರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಗಡ್ಡವಾಗಿ ಮಗುಚಿ ಬಿದ್ದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ.ಘಟನೆಯಿಂದ ಯಾವುದೇ ಅನಿಲ ಸೋರಿಕೆಯಾಗದ ಕಾರಣ ಹೆದ್ದಾರಿಯಲ್ಲಿನ ವಾಹನ ಸಂಚಾರಕ್ಕೆ ಯಾವುದೇ ಅಡೆತಡೆಯುಂಟಾಗಿಲ್ಲ. ಶಿರಾಡಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಇದು ಮೂರನೇ ಅಪಘಾತವಾಗಿದೆ.ಗಾಯಾಳು ಚಾಲಕನನ್ನು ಬಬ್ಲಿ ಯಾದವ್‌ ಎಂದು ಗುರುತಿಸಲಾಗಿದೆ.ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *