Breaking News

ಕಾಮಿಡಿ ಕಿಲಾಡಿ ಸ್ಟಾರ್‌ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು!

ಕಿಲಾಡಿ ಸ್ಟಾರ್‌ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಇದೀಗ ಹುಡುಕಾಟ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಕುಲದಲ್ಲಿ ಕೀಳ್ಯಾವೋದು ಸಿನಿಮಾ’ ನಾಳೆ ರಿಲೀಸ್ ಆಗಬೇಕಿದ್ದು, ಇದರ ನಡುವೆ ನಟ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *