Breaking News

ನಂಜನಗೂಡು :ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು!

ಮಡುವಿನಹಳ್ಳಿ ಗ್ರಾಮದ ಮಹದೇವಶೆಟ್ಟಿ ಎಂಬುವವರ ಪುತ್ರಿ ಮಹದೇವಿಯನ್ನು ಕರಳಪುರ ಗ್ರಾಮದ ಕಾಂತ ಎಂಬುವವರಿಗೆ 3 ವರ್ಷದ ಹಿಂದೆ ವಿವಾಹ ಮಾಡಿಕೊಡಲಾಗಿತ್ತು.ಮಗಳ ಸಾವಿಗೆ ಆಕೆಯ ಗಂಡ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಕಾಂತ ಎಂಬಾತನನ್ನ ಮಹಾದೇವಿ ಪ್ರೀತಿಸಿ ವಿವಾಹವಾಗಿದ್ದಳು ಎನ್ನಲಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಸ್ಥಳಕ್ಕೆ ಪಿಎಸ್‌ಐ ಸುನೀಲ್ ಕುಮಾರ್, ಎಎಸ್‌ಐ ನಾಗರಾಜು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *