Breaking News

ಮೈಸೂರು: ಯುವತಿಯ ಶವ ಪತ್ತೆ, ಕೊಲೆ ಮಾಡಿ ಬಿಸಾಕಿರುವ ಶಂಕೆ!

ಮೈಸೂರಿನ ಹೊರವಲಯದಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಲತಾ (25) ಶವ ಪತ್ತೆಯಾಗಿದೆ. ವೇಲಿನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಲತಾ ಗಿರಿಯಾಬೋವಿ ಪಾಳ್ಯ ನಿವಾಸಿಯಾಗಿದ್ದಾಳೆ.ಸ್ಥಳಕ್ಕೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷಗೆ ರವಾನೆ ಮಾಡಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *