Breaking News

ಶಿವಮೊಗ್ಗ :ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ತಾಯಿ, ಮಗು ಸಾವು!

ತರೀಕೆರೆಯ ಬುಕ್ಕಾಂಬೂದಿಯಿಂದ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಆನಂದಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದ್ದ ತಾಯಿ, ಮಗು ಸಾವನ್ನಪ್ಪಿದ್ದಾರೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ತಾಯಿ ಅಸ್ಮಾ ಬಾನು(30), ಮಹಮ್ಮದ್ ಕಬೀರ್(3) ಮೃತಪಟ್ಟವರು ಎಂದು ಗುರುತಿಸಲಾಗಿದೆಪತಿ ಕಲಂದರ್ ಪಾಶ ಹಾಗೂ ಮತ್ತೊಂದು ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *