Breaking News

ನಂಜನಗೂಡು: ಮಕ್ಕಳಾಗದ್ದಕ್ಕೆ ಮಹಿಳೆ ಆತ್ಮಹತ್ಯೆ!!

ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ತಾಲ್ಲೂಕಿನ ಕರಳಪುರದಲ್ಲಿ ಬುಧವಾರ ಶ್ರೀಕಾಂತ ಅವರ ಮಡದಿ ಮಹಾದೇವಿ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತಳ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಸುನಿಲ್‌ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *