ಶಿವಮೊಗ್ಗ ಕಡೆಯಿಂದ ಕುಂದಾಪುರ ಕಡೆ ಹೋಗುತ್ತಿದ್ದ ಕಾರು ಮತ್ತು ಮಾಸ್ತಿಕಟ್ಟೆಯಿಂದ ಕೊಡಚಾದ್ರಿ ಕಡೆ ಹೋಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.ಎರಡೂ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಶಿವಮೊಗ್ಗದಲ್ಲಿ ನಡೆದ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಳಿಕ ಕೊಡಚಾದ್ರಿಗೆ ಹೋಗುತ್ತಿದ್ದರು. ನಗರದಲ್ಲಿ ರಸ್ತೆ ತಪ್ಪಿ ಮಾಸ್ತಿಕಟ್ಟೆ ಹೋಗಿದ್ದರು. ಬಳಿಕ ವಾಪಸ್ ಬರುವ ವೇಳೆ ಅಪಘಾತವಾಗಿದೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

