Breaking News

ತುಮಕೂರು : ಜಮೀನಿಗಾಗಿ ದೊಡ್ಡಪ್ಪನ್ನೇ ಚಾಕುವಿನಿಂದ ಕೊಂದ ಯುವಕ!

ಜಮೀನು ವಿಚಾರವಾಗಿ ಜಗಳ ನಡೆದು ಈ ಒಂದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ತುಮಕೂರು ಎಸ್ ಪಿ ಅಶೋಕ ವೆಂಕಟ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಒಂದು ಕೊಲೆಯು ಸಿಎಸ್ ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು ಕರೀಂ (50) ಎಂದು ತಿಳಿದುಬಂದಿದ್ದು, ಕರೀಂನನ್ನು ಕೊಲೆಗೈದು ತಮ್ಮನ ಮಗ ಆಫ್ರಿದ್ (25) ಪರಾರಿಯಾಗಿದ್ದಾನೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *