Breaking News

ವಿಜಯಪುರ : ಮದುವೇಲಿ ಡ್ಯಾನ್ಸ್ ಮಾಡುತ್ತಲೇ ‘ಹೃದಯಾಘಾತದಿಂದ’ ಕುಸಿದು ಬಿದ್ದು ಯುವಕ ಸಾವು!

ಹೃದಯಾಘಾತದಿಂದ ಯುವಕನೊರ್ವ ಸಾವನ್ನಪ್ಪಿದ್ದಾನೆ. ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಲೆ ಕುಸಿದು ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ವಿಜಯಪುರದ ಚಪ್ಪರಬಂದ ಕಾಲೋನಿಯಲ್ಲಿ ನಡೆದಿದೆ.ವಿಜಯಪುರದ ಚಪ್ಪರ ಬಂದ ಕಾಲೋನಿಯಲ್ಲಿ ಈ ಒಂದು ದುರಂತ ನಡೆದಿದೆ. ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗಲೇ ಮೊಹಮದ್ ಪೈಗಂಬರ್ ಗಂಗನಹಳ್ಳಿ (28) ಎಂಬ ಯುವಕ ಸಾವನ್ನಪ್ಪಿದ್ದಾನೆ. ಎಲ್ಲರ ಎದುರೇ ಕುಸಿದು ಬಿದ್ದು ಮೊಹಮ್ಮದ್ ಸಾವನಪ್ಪಿದ್ದಾನೆ. ಮೃತ ಮೊಹಮ್ಮದ್ ಅಲ್ಯೂಮಿನಿಯಂ ವರ್ಕ್ಸ್ ಕೆಲಸ ಮಾಡುತ್ತಿದ್ದ. ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *