ಬೇಸಿಗೆ ರಜೆ ಕಳೆಯಲು ಸಹೋದರರಾದ ಯಶ್ವಂತ್, ನೂತನ್ ಹಾಗೂ ಚಿಕ್ಕಪ್ಪನ ಮಗ ಬೀರೇಶ್, ಪಕ್ಕದ ಅಣತಿ ಗ್ರಾಮದ ಕೆರೆಗೆ ಈಜಲು ತೆರಳಿದ್ದರು.ಆಳವಾದ ಕೆರೆಗೆ ಇಳಿಯುತ್ತಿದ್ದಂತೆ ನೂತನ್ ಹಾಗೂ ಬೀರೇಶ್ ಮುಳುಗಿದ್ದಾರೆ. ಯಶ್ವಂತ್‌ಗೆ ಈಜು ಬಾರದ ಕಾರಣ, ಕಣ್ಣೆದೆರು ಅವರು ಮುಳುಗುತ್ತಿದ್ದರೂ ರಕ್ಷಿಸಲು ಸಾಧ್ಯವಾಗಿಲ್ಲ.ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಮೃತದೇಹಗಳನ್ನು ಹೊರತೆಗೆದರು. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ನುಗ್ಗೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

