ಮಸೂದ್ ಪಟೇಲ್ ಎಂಬವರು ಸುಮಾರು 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಪ್ಯಾಸ್ಟಿಕ್ ಚೀಲದಲ್ಲಿ ಹಾಕಿ ಚೀಲ ಮಾಡಿ ಗೋಡೌನ್‌ನಲ್ಲಿ ಇಟ್ಟಿದ್ದು, ಮೇ 15ರಿಂದ ಮೇ 22ರ ಮಧ್ಯಾವದಿಯಲ್ಲಿ ಗೋಡೌನ್ ಬೀಗ ಮುರಿದು ಒಳನುಗ್ಗಿದ ಕಳ್ಳರು, 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

