Breaking News

ಬೆಳ್ತಂಗಡಿ :ಠೇವಣಿ ಇಟ್ಟಿದ್ದ 40 ಕೋಟಿ ರೂ. ನಷ್ಟು ಹಣ ವಾಪಸ್‌ ನೀಡದೆ ವಂಚನೆ!

ಸಂತೆಕಟ್ಟೆ ಸಮೀಪ ಮುಖ್ಯ ಶಾಖೆ ಹೊಂದಿರುವ ಶ್ರೀ ರಾಮ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ನಷ್ಟು ಹಣವನ್ನು ವಾಪಸ್‌ ನೀಡದೆ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು. ಈ ಬಗ್ಗೆ 2021ರಿಂದ 2024ರ ವರೆಗೆ ಸೊಸೈಟಿಯಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದ 14 ಜನರ ಮೇಲೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೊಡ್ಡ ಮೊತ್ತದ ಹಗರಣ ವಾಗಿರುವ ಕಾರಣ ತನಿಖೆಯ ಹೊಣೆಗಾರಿಕೆ ಸಿಐಡಿ ವಿಭಾಗಕ್ಕೆ ಹಿರಿಯ ಅಧಿಕಾರಿಗಳು ಹಸ್ತಾಂತರ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *