Breaking News

ಬಾಗಲಕೋಟ :ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕ ಸ್ಥಳದಲ್ಲೇ ಸಾವು.!

ಅಡುಗೆ ಎಣ್ಣೆ ಮಿಲ್ ನಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ.ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ರಫಿಕ್ ಸೈಯದ್ ಕುಡುಚಿ (35) ಮೃತಪಟ್ಟಿದ್ದಾರೆ.ಜಮಖಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *