ಗುಜರಾತ್ ಭಯೋತ್ಪಾದನಾ ನಿಗ್ರಹ ಪಡೆ(ಎಟಿಎಸ್), ಪಾಕಿಸ್ತಾನ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಸೂಕ್ಷ್ಮ ಗಡಿ ಜಿಲ್ಲೆಯಾದ ಕಚ್‌ನ ಆರೋಗ್ಯ ಕಾರ್ಯಕರ್ತನನ್ನು ಬಂಧಿಸಿದೆ.ಇದರೊಂದಿಗೆ ಕೇವಲ ಎಂಟು ತಿಂಗಳಲ್ಲಿ ಗುಜರಾತ್‌ನಲ್ಲಿ ಮೂರನೇ ಉನ್ನತ ಮಟ್ಟದ ಗೂಢಚಾರ ಬಂಧನ ಇದಾಗಿದ್ದು, ರಾಷ್ಟ್ರೀಯ ಭದ್ರತಾ ಸಂಸ್ಥೆಗಳನ್ನು ಆತಂಕಕ್ಕೀಡು ಮಾಡಿದೆ.ಇತ್ತೀಚೆಗೆ ಪೂರ್ಣಗೊಂಡ ಮಿಲಿಟರಿ ಸೌಲಭ್ಯಗಳ ಚಿತ್ರಗಳು ಸೇರಿದಂತೆ ಸೂಕ್ಷ್ಮ ವಿಷಯಗಳನ್ನು ಸೋರಿಕೆ ಮಾಡಲು ತರಬೇತಿ ನೀಡಲಾಗಿದೆ ಎಂದು ಎಟಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

