Breaking News

ಸಕಲೇಶಪುರ :ಶಾಸಕ ಪೊನ್ನಣ್ಣ ಸಹಾಯಕನ ಪತ್ನಿ ಆತ್ಮಹತ್ಯೆ!!

ಕಲ್ಗಣೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶ್ರುತಿ ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆ ಒಳಗಾಗಿದ್ದರು.ಶನಿವಾರ ಮನೆಯಲ್ಲಿಯೇ ವಿಷ ಕುಡಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಕಲೇಶಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *