Breaking News

ಚಿಕ್ಕಬಳ್ಳಾಪುರ : ಮದುವೆಗೆ ನಿರಾಕರಿಸಿ ಮಾವನ ಮಗಳು, ಮನನೊಂದ ಯುವಕ ಆತ್ಮಹತ್ಯೆ!

ಸೋದರ ಮಾವನ ಮಗಳು ತನ್ನನ್ನು ವಿವಾಹವಾಗಲು ನಿರಾಕರಸಿದಳು ಎಂಬ ಕಾರಣಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಜ್ಜವಾರ ಗ್ರಮದಲ್ಲಿ ನಡೆದಿದೆ.ನಿನ್ನೆ ಆಕೆಯ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮನೆಗೆ ಹೋಗಿ ಶುಭಕೋರಿ ಬಂದಿದ್ದ. ಈ ವೇಳೆ ಆಕೆಯನ್ನು ಮದುವೆಯಾಗುವುದಾಗಿ ಕೇಳಿದ್ದ. ಅದಕ್ಕೆ ಯುವತಿ ಹಾಗೂ ಆಕೆಯ ತಂದೆ-ತಾಯಿ ನಿರಾಕರಿಸಿದ್ದಾರೆ.ಬೇಸರದಿಂದ ಮನೆಗೆ ಬಂದವವನು ಬೆಳಗಾಗುವಷ್ಟರಲ್ಲಿ ನೇಣಿಗೆ ಕೊರಳೊಡ್ಡಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *