Breaking News

ಬೆಂ.ಗ್ರಾ :ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು!

ರಸ್ತೆ ಬದಿಯ ಕಲ್ಲಿಗೆ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಸೊಣ್ಣಮಾರನಹಳ್ಳಿ ಬಳಿ ನಡೆದಿದೆ.ಕೊನಘಟ್ಟ ಮೂಲದ ಮಣಿಕುಮಾರ್ (30) ಮೃತ ದುರ್ದೈವಿ. ರಸ್ತೆ ತಿರುವಿನಲ್ಲಿ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.ಮೃತನ ಶವವನ್ನು ದೊಡ್ಡಬಳ್ಳಾಪುರ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *