Breaking News

ನಗಪುರ :ಕುದುರೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಅರೆಸ್ಟ್!

ಕಾಮಾಂಧರು ಇದೀಗ ಪ್ರಾಣಿಗಳನ್ನು ಸಹ ಬಿಡುತ್ತಿಲ್ಲ. ಹೌದು ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕುದುರೆ ಸವಾರಿ ಅಕಾಡೆಮಿಯಲ್ಲಿ ಕುದುರೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.ನಾಗ್ಪುರದ ಗಿಟ್ಟಿಖಾದನ್ ಪ್ರದೇಶದ ಕುದುರೆ ಸವಾರಿ ಅಕಾಡೆಮಿಯಲ್ಲಿ ಈ ಘಟನೆ ನಡೆದಿದೆ.ರಾತ್ರಿ ವೇಳೆ ಅಕ್ರಮವಾಗಿ ಅಕಾಡೆಮಿ ಪ್ರವೇಶಿಸಿದ ಆರೋಪಿ ಕುದುರೆಯೊಂದರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ..ಘಟನೆ ಸಂಬಂಧ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *