ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.ಇಬ್ಬರು ನಗರದ ಮೆಳೇಕೋಟೆಯವರು. ಕುಣಿಗಲ್ ಕಡೆಯಿಂದ ಬರುವಾಗ ಅವಘಡ ಸಂಭವಿಸಿದೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಏಜಾಜ್ ಶೇಖ್ (38) ಮೃತರು. ಅಜ್ಮತ್ ಉಲ್ಲಾ (40) ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

